108 ಆರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದ ಉದ್ಘಾಟನೆ: ಸಿದ್ಧರಾಮಯ್ಯ, ಅತಿಥಿಗಳು: ಡಿ.ಕೆ. ಶಿವಕುಮಾರ್, ದಿನೇಶ್ ಗುಂಡೂರಾವ್, ಅಧ್ಯಕ್ಷತೆ: ಸುರೇಶ್ ಕುಮಾರ್, ಆಯೋಜನೆ: ಆರೋಗ್ಯ ಇಲಾಖೆ, ಸ್ಥಳ: ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ, ಬಸವೇಶ್ವರ ನಗರ, ಬೆಳಿಗ್ಗೆ 11

ಕರ್ನಾಟಕ ಸಂಘಟಕರ ಸಮಾವೇಶ: ಉದ್ಘಾಟನೆ: ಬರಗೂರು ರಾಮಚಂದ್ರಪ್ಪ, ಮೊದಲ ಮಾತು: ಶ್ರೀನಿವಾಸ್ ಜಿ. ಕಪ್ಪಣ್ಣ, ಅತಿಥಿಗಳು: ಪುರುಷೋತ್ತಮ ಬಿಳಿಮಲೆ, ಮಾನಸ, ಪ.ಸ. ಕುಮಾರ್, ಎಲ್.ಎನ್. ಮುಕುಂದರಾಜ್, ಕೆ.ಆರ್. ದುರ್ಗಾದಾಸ್, ತಲ್ಲೂರು ಶಿವರಾಮ ಶೆಟ್ಟಿ, ಶುಭ ಧನಂಜಯ, ಗೊಲ್ಲಹಳ್ಳಿ ಶಿವಪ್ರಸಾದ್, ಜಯಪ್ರಕಾಶಗೌಡ, ಆಯೋಜನೆ: ಕರ್ನಾಟಕ ರಂಗ ಪರಿಷತ್ತು, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಳಿಗ್ಗೆ 10.30ರಿಂದ

‘ಅಭ್ಯುದಯ’ ಪ್ರಥಮ ಪಿಯುಸಿ ಆರಂಭೋತ್ಸವ: ಅತಿಥಿ: ಜಗದೀಶ ಶರ್ಮಾ, ಉಪಸ್ಥಿತಿ: ದೇವರಾಜ್ ಬಿ.ಕೆ., ಸುಜಾತಾ ದೇವರಾಜ್, ಲಕ್ಷ್ಮೀಶ್ ಹೆಗಡೆ ಸೋಂದಾ, ಆಯೋಜನೆ ಮತ್ತು ಸ್ಥಳ: ರಾಯಲ್ ಕಾಲೇಜು, ಮತ್ತಿಕೆರೆ, ಬೆಳಿಗ್ಗೆ 11

‘ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಗೊ.ರು. ಚನ್ನಬಸಪ್ಪ ಅವರ ಜನ್ಮದಿನಾಚರಣೆ’: ಸಾನ್ನಿಧ್ಯ: ಮಲಯ ಶಾಂತಮುನಿ ದೇಶಿಕೇಂದ್ರ ಸ್ವಾಮೀಜಿ, ಉದ್ಘಾಟನೆ: ಸಿ. ಸೋಮಶೇಖರ್, ಗೌರವ ಸಮರ್ಪಣೆ: ಎಸ್.ಜಿ. ಸಿದ್ಧರಾಮಯ್ಯ, ಅಧ್ಯಕ್ಷತೆ: ಕೆ.ವಿ. ನಾಗರಾಜಮೂರ್ತಿ, ಪ್ರಾಸ್ತಾವಿಕ ನುಡಿ: ಸಂಗಮೇಶ ಎಂ. ಗೌಡಪ್ಪನವರ, ಉಪಸ್ಥಿತಿ: ಸಿಂ.ರಾ. ಹೊನ್ನಲಿಂಗಯ್ಯ, ಆರ್. ಚನ್ನಕೇಶವ ಮೂರ್ತಿ, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ರಾಜರಾಜೇಶ್ವರಿನಗರ ಘಟಕ, ಸ್ಥಳ: ಪೂರ್ಣಚಂದ್ರ ತೇಜಸ್ವಿ ರಂಗಮಂದಿರ, ಡಿ. ಗ್ರೂಪ್, ಅನ್ನಪೂರ್ಣೇಶ್ವರಿನಗರ, ವರಸಿದ್ಧಿ ವಿನಾಯಕ ದೇವಸ್ಥಾನದ ಆವರಣ, ಸಂಜೆ 6

ಉದಯಭಾನು ಸಾಂಸ್ಕೃತಿಕ ಸಂಭ್ರಮ–2026: ನೃತ್ಯ ವೈಭವ: ನೃತ್ಯ ಕೂಟ, ಆಯೋಜನೆ ಮತ್ತು ಸ್ಥಳ: ಉದಯಭಾನು ಕಲಾಸಂಘ, ಕೆಂಪೇಗೌಡನಗರ, ಸಂಜೆ 6.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.