ಬೆಂಗಳೂರು: ಸುಟ್ಟ ಗಾಯಗಳು, ಅಪಘಾತ, ಆಸಿಡ್ ದಾಳಿಗೆ ತುತ್ತಾದ ಸಂತ್ರಸ್ತರಿಗೆ ಫ್ರೆಂಡ್ಸ್ ವೆಲ್ಫೇರ್ ಆರ್ಗನೈಸೇಷನ್ ಇದೇ 12ರಿಂದ 22ರವರೆಗೆ ಗಿರಿನಗರದಲ್ಲಿರುವ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ ಆಯೋಜಿಸಿದೆ. ಸುಟ್ಟ ಗಾಯಗಳಿಂದ ಬಳಲುತ್ತಿರುವ ರೋಗಿಗಳಿಗೆ ಜೀವನ ಬದಲಿಸುವ ಚಿಕಿತ್ಸೆ ಒದಗಿಸುವ ಉದ್ದೇಶವನ್ನು ಈ ಶಿಬಿರ ಹೊಂದಿದೆ. 4,500ಕ್ಕೂ ಹೆಚ್ಚು ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ.

ಶಿಬಿರದಲ್ಲಿ ಶಸ್ತ್ರಚಿಕಿತ್ಸೆ, ಆಸ್ಪತ್ರೆಗೆ ದಾಖಲು, ಔಷಧ, ಆಹಾರ ಮತ್ತುಪ್ರಯಾಣ ಸಹಾಯ ಸೇರಿದಂತೆ ಎಲ್ಲವನ್ನು ಉಚಿತವಾಗಿ ಒದಗಿಸಲಾಗುತ್ತದೆ. ನೋಂದಣಿಗೆ ಮೊ.ಸಂಖ್ಯೆ 98803 07780 ಅಥವಾ 9148741707 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-4-1581991285

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.