ಆಸ್ಪತ್ರೆಯ ಚಿಕಿತ್ಸೆ ಕೊಠಡಿಯ ಬಾಗಿಲು ಮುರಿದಿರುವುದು
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಆಸ್ಪತ್ರೆಯ ಛಾವಣಿ ಶಿಥಿಲಗೊಂಡಿರುವುದು
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಆಸ್ಪತ್ರೆಯ ಆವರಣದಲ್ಲಿರುವ ಬೆಂಚುಗಳ ಮೇಲೆಯೇ ಬಟ್ಟೆಗಳನ್ನು ಒಣಗಿ ಹಾಕಿರುವುದು
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ

ಕಟ್ಟಡ ಹಳೆಯದಾಗಿದ್ದು ಇರುವ ವ್ಯವಸ್ಥೆಯಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸುತ್ತಿದ್ದೇವೆ. ರೋಗಿಗಳು ಅಧಿಕ ಸಂಖ್ಯೆಯಲ್ಲಿ ಬರುತ್ತಿದ್ದಾರೆ
ಡಾ. ವೆಂಕಟರಾಮಯ್ಯ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ (ಆರ್‌ಎಂಒ)