ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ 2026–27ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಂಪ್ಯೂಟರ್ ಸೈನ್ಸ್, ಎಂಜಿನಿಯ ರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವಿಭಾಗಗಳಲ್ಲಿ ಪ್ರವೇಶ ಪಡೆಯಬಹುದು.

ಆಸಕ್ತ ವಿದ್ಯಾರ್ಥಿಗಳು dte.karnataka.gov.in ಅಥವಾ dtetech.karnataka.gov.in/kartechnical ಮೂಲಕ ಅಥವಾ ಸರ್ಕಾರಿ ಪಾಲಿಟೆಕ್ನಿಕ್ ಬೆಂಗಳೂರು ದಕ್ಷಿಣ ಇಲ್ಲಿ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಭರ್ತಿ ಮಾಡಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೇ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ gptbengalurusouth@gmail.com ಅಥವಾ ದೂರವಾಣಿ ಸಂಖ್ಯೆ 9611679274, 98454 61035 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-4-28503176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.