ಬೆಂಗಳೂರು: ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯದ ದಿನಾಚರಣೆಯ ಅಂಗವಾಗಿ ಇದೇ 18ರಿಂದ 24ರವರೆಗೆ ವೆಂಕಟಪ್ಪ ಚಿತ್ರಶಾಲೆಯಲ್ಲಿ ಹಲ್ಮಿಡಿ ಶಾಸನ ಹಾಗೂ ಕರ್ನಾಟಕದ ಪ್ರಾಚೀನ ಐತಿಹಾಸಿಕ ದೇವಾಲಯಗಳ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಂಡಿದೆ.

ನಿವೃತ್ತ ಅಧಿಕಾರಿ ಟಿ. ಕೆಂಪಣ್ಣ ಅವರಿಂದ ಈ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. ಶಾಸನ ತಜ್ಞ ಕೆ.ಆರ್. ಗಣೇಶ್ ಅವರು ‘ಶಾಸನಗಳಲ್ಲಿ ಸಾಂಸ್ಕೃತಿಕ ಐಕ್ಯತೆ’ ವಿಷಯದ ಬಗ್ಗೆ ಉಪನ್ಯಾಸ ಮಾಡಲಿದ್ದಾರೆ.

ಪ್ರದರ್ಶನದಲ್ಲಿ ಈ ಶಾಸನದ ವೀಕ್ಷಣೆ ಸಾಧ್ಯವಾಗಲಿದ್ದು, ಉಚಿತ ಪ್ರವೇಶ ಇರಲಿದೆ ಎಂದು ಇಲಾಖೆಯ ನಿರ್ದೇಶಕಿ ಸ್ಮಿತಾ ಡಿ. ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-4-468538953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.