ಬೆಂಗಳೂರು: ಹರಿಹರನ್ ಎಂ. ಅವರು ಗಳಿಸಿದ ಹ್ಯಾಟ್ರಿಕ್ ಗೋಲುಗಳ ಬಲದಿಂದ ಹಿಂದೂಸ್ತಾನ್ ಫ್ರೆಂಡ್ಸ್ ಕ್ಲಬ್ ತಂಡವು ಮಂಗಳವಾರ ಕೆಎಸ್ಎಚ್ಎ ಸೂಪರ್ ಡಿವಿಷನ್ ಲೀಗ್ ಹಾಕಿ ಚಾಂಪಿಯನ್ಷಿಪ್ನ ಪಂದ್ಯದಲ್ಲಿ 4–1ರಿಂದ ಕರ್ನಾಟಕ ಅರಣ್ಯ ಇಲಾಖೆ ತಂಡವನ್ನು ಸೋಲಿಸಿತು.

ಕೆಎಸ್ಎಚ್ಎ ಹಾಕಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹಿಂದೂಸ್ತಾನ್ ಫ್ರೆಂಡ್ಸ್ ತಂಡದ ಆನಂದ್ ವೈ. (5ನೇ ನಿ.) ಆರಂಭಿಕ ಮುನ್ನಡೆ ತಂದುಕೊಟ್ಟರು. ನಂತರ, ಹರಿಹರನ್ (15ನೇ, 24ನೇ ಹಾಗೂ 33ನೇ ನಿ.) ಮೂರು ಬಾರಿ ಚೆಂಡನ್ನು ಗೋಲು ಪೆಟ್ಟಿಗೆಗೆ ಸೇರಿಸಿ, ಪಾರಮ್ಯ ಮೆರೆದರು. ಅರಣ್ಯ ಇಲಾಖೆ ತಂಡದ ದರ್ಶನ್ (49ನೇ ನಿ.) ಒಂದು ಗೋಲು ದಾಖಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-4-1811567885

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.