ಬೆಂಗಳೂರು: ಕಂಟೋನ್ಮೆಂಟ್-ವೈಟ್ಫೀಲ್ಡ್ ನಡುವೆ ಚತುಷ್ಪಥ ರೈಲ್ವೆ ಮಾರ್ಗ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 18ರಿಂದ ಹೂಡಿ ಹಾಲ್ಟ್ ನಿಲ್ದಾಣವನ್ನು ಪ್ರಯಾಣಿಕರ ಸಂಚಾರಕ್ಕೆ ತಾತ್ಕಾಲಿಕವಾಗಿ ಮುಚ್ಚಲು ತೀರ್ಮಾನಿಸಲಾಗಿದೆ. ಹಾಗಾಗಿ ಮೆಮು ರೈಲುಗಳ ನಿಲುಗಡೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಕೆಎಸ್ಆರ್ ಬೆಂಗಳೂರು- ಮಾರಿಕುಪ್ಪಂ–ಕೆಎಸ್ಆರ್ ಬೆಂಗಳೂರು ಮೆಮು, ಕೆಎಸ್ಆರ್ ಬೆಂಗಳೂರು – ಜೋಲಾರಪೇಟೆ–ಕೆಎಸ್ಆರ್ ಬೆಂಗಳೂರು ಮೆಮು, ಕೆಎಸ್ಆರ್ ಬೆಂಗಳೂರು – ವೈಟ್ ಫೀಲ್ಡ್–ಕೆಎಸ್ಆರ್ ಬೆಂಗಳೂರು ಮೆಮು, ಕೆಎಸ್ಆರ್ ಬೆಂಗಳೂರು- ಬಂಗಾರಪೇಟೆ–ಕೆಎಸ್ಆರ್ ಬೆಂಗಳೂರು ಮೆಮು, ಬಾಣಸವಾಡಿ- ಕುಪ್ಪಂ–ಬಾಣಸವಾಡಿ ಮೆಮು, ಕೆ.ಆರ್.ಪುರ–ಮಾರಿಕುಪ್ಪಂ–ಕೆ.ಆರ್.ಪುರ ಮೆಮು, ಕಂಟೋನ್ಮೆಂಟ್ - ಕೋಲಾರ–ಕಂಟೋನ್ಮೆಂಟ್ ಮೆಮು ರೈಲುಗಳ ನಿಲುಗಡೆ ರದ್ದುಗೊಂಡಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-4-1755222716

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.