ಬೆಂಗಳೂರು: ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಹಿಂಭಾಗದ ಕಾಂಪೌಂಡ್ ಕುಸಿದು ಮೃತಪಟ್ಟ ಏಳು ಜನರ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರದ ಚೆಕ್ ಅನ್ನು ಕೇಂದ್ರ ನಗರ ಪಾಲಿಕೆ ವತಿಯಿಂದ ಗುರುವಾರ ವಿತರಿಸಲಾಯಿತು.

ಎಂ.ಜಿ. ರಸ್ತೆಯಲ್ಲಿರುವ ಪಿಯುಬಿ ಕಟ್ಟಡದಲ್ಲಿರುವ ಕೇಂದ್ರ ನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರು ಮೃತರ ಕುಟುಂಬದವರಿಗೆ ಚೆಕ್ ಹಸ್ತಾಂತರಿಸಿದರು. ಕೇಂದ್ರ ನಗರ ಪಾಲಿಕೆಯ ಆಯುಕ್ತ ಡಾ. ಕೆ. ಹರೀಶ್ ಕುಮಾರ್, ಅಭಿವೃದ್ಧಿ ವಿಭಾಗದ ಹೆಚ್ಚುವರಿ ಆಯುಕ್ತ ದಲ್ಜಿತ್ ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-4-1573030849

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.