ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ತಾವರೆಕೆರೆಯಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಭುವನೇಶ್ವರಿ (26) ಮೃತ ಮಹಿಳೆ. ಗೋವರ್ಧನ್ ಎಂಬುವರನ್ನು ಐದು ವರ್ಷದ ಹಿಂದೆ ಮದುವೆಯಾಗಿದ್ದರು. ಭುವನೇಶ್ವರಿ ದಂಪತಿ ತಾವರೆಕೆರೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಮನನೊಂದಿದ್ದರು. ಪತಿಯು ಹೊರಗೆ ಹೋಗಿದ್ದಾಗ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಗೋವರ್ಧನ್, ಗಾರೆ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.