ಕೆ.ಆರ್.ಪುರ: ಶುದ್ಧ ಕುಡಿಯುವ ನೀರಿನ ಘಟಕಗಳ ಸಮರ್ಪಕ ನಿರ್ವಹಣೆ, ಸ್ವಚ್ಛತೆ ಹಾಗೂ ಅಕ್ರಮಗಳನ್ನು ತಡೆಯುವಂತೆ ಆಗ್ರಹಿಸಿ ಕೆ.ಆರ್.ಪುರ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಬೆಂಗಳೂರು ಪೂರ್ವ ವಲಯ ಕೆ.ಆರ್.ಪುರ ಜಿಬಿಎ ಜಂಟಿ ಆಯುಕ್ತೆ ಸುಧಾ ಅವರಿಗೆ ಮನವಿ ಸಲ್ಲಿಸಿದರು.

ಕೆ.ಆರ್.ಪುರ ಜೆಡಿಎಸ್ ಘಟಕ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿ, ‘ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಸ್ವಚ್ಛತೆ ಇಲ್ಲವಾಗಿದೆ. 10 ವರ್ಷಗಳ ಹಿಂದೆಗುತ್ತಿಗೆ ಪಡೆದಿದ್ದು, ನವೀಕರಣಗೊಳಿಸಿಲ್ಲ. ಮರು ಟೆಂಡರ್ ಪ್ರಕ್ರಿಯೆಯೂ ಆಗಿಲ್ಲ. ಅಧಿಕಾರಿಗಳು ಇದರ ಬಗ್ಗೆ ಗಮನಹರಿಸುತ್ತಿಲ್ಲ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-4-1389199647

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.