ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Karnataka Bandh: ಬೆಂಗಳೂರಿನಲ್ಲಿ ನಿರಸ ಪ್ರತಿಕ್ರಿಯೆ

ಕನ್ನಡಿಗರ ಮೇಲಿನ ಪರಭಾಷಿಕರ ದಬ್ಬಾಳಿಕೆ, ಉದ್ಯೋಗದಲ್ಲಿ ಕನ್ನಡಿಗರ ಕಡೆಗಣನೆಗೆ ಖಂಡನೆ
Published : 22 ಮಾರ್ಚ್ 2025, 16:10 IST
Last Updated : 22 ಮಾರ್ಚ್ 2025, 16:10 IST
ಫಾಲೋ ಮಾಡಿ
Comments
ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ಖಂಡಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಕೊರಳಿಗೆ ಪ್ಲಾಸ್ಟಿಕ್‌ ಬಾಟಲಿಗಳ ಮಾಲೆ ಹಾಕಿಕೊಂಡು ಉರುಳು ಸೇವೆ ಮಾಡಿದರು
ಪ್ರಜಾವಾಣಿ ಚಿತ್ರ
ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ಖಂಡಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಕೊರಳಿಗೆ ಪ್ಲಾಸ್ಟಿಕ್‌ ಬಾಟಲಿಗಳ ಮಾಲೆ ಹಾಕಿಕೊಂಡು ಉರುಳು ಸೇವೆ ಮಾಡಿದರು ಪ್ರಜಾವಾಣಿ ಚಿತ್ರ
ಪ್ರಕರಣ ದಾಖಲು
ಕರ್ನಾಟಕ ಬಂದ್‌ ವೇಳೆ ಬೆಳಿಗ್ಗೆ 10 ಗಂಟೆಗೆ ಮೆಜೆಸ್ಟಿಕ್‌ನಿಂದ ಉತ್ತರಹಳ್ಳಿಗೆ ತೆರಳುತ್ತಿದ್ದ, ಬಿಎಂಟಿಸಿ ಬಸ್‌ ಗಾಜಿಗೆ ಮಸಿ ಬಳಿದ ಆರೋಪದ ಮೇಲೆ ಕನ್ನಡಪರ ಸಂಘಟನೆಗಳ ಮೂವರು ಕಾರ್ಯಕರ್ತರ ವಿರುದ್ಧ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹಾಯಕ ಸಂಚಾರ ಅಧೀಕ್ಷಕ ಎನ್‌.ನಟರಾಜು ಅವರ ದೂರಿನ ಮೇರೆಗೆ ಆರೋಪಿಗಳಾದ ಶ್ರೀನಿವಾಸ, ಮಂಜುನಾಥ್‌ ಮತ್ತು ಡಿ. ಮಂಜುನಾಥ್‌ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆಯಬೇಕಿದ್ದ ರ್‍ಯಾಲಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ವಾಟಾಳ್ ನಾಗರಾಜ್‌ ಅವರನ್ನು ಪೊಲೀಸರು ವಶಕ್ಕೆ ಪಡೆದರು
ಪ್ರಜಾವಾಣಿ ಚಿತ್ರ
ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆಯಬೇಕಿದ್ದ ರ್‍ಯಾಲಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ವಾಟಾಳ್ ನಾಗರಾಜ್‌ ಅವರನ್ನು ಪೊಲೀಸರು ವಶಕ್ಕೆ ಪಡೆದರು ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT