ಬೆಂಗಳೂರು: ಕಾರ್ಮಿಕರ ವಿರೋಧಿಯಾದ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸಿರುವುದನ್ನು ಖಂಡಿಸಿ, ಮೇ 12ರಂದು ಪ್ರತಿಭಟನೆ ನಡೆಸಲು ಸಿಐಟಿಯು ಕರೆ ನೀಡಿದೆ.

ಕಾರ್ಮಿಕ ಸಂಘಟನೆಗಳ ಎಲ್ಲ ವಿರೋಧ, ಪ್ರತಿಭಟನೆ, ಮುಷ್ಕರದ ನಡುವೆಯೇ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ ಕಳೆದ ವರ್ಷ ನವೆಂಬರ್ 21ಕ್ಕೆ ಕಾರ್ಮಿಕ ಸಂಹಿತೆಗಳ ಅನುಷ್ಠಾನಕ್ಕೆ ಅಂತಿಮ ಪ್ರಕಟಣೆಯನ್ನು ಕೇಂದ್ರ ಸರ್ಕಾರ ಹೊರಡಿಸಿತ್ತು. ಸಿಐಟಿಯು ಸೇರಿದಂತೆ ಕಾರ್ಮಿಕ ಸಂಘಟನೆಗಳು ಆಕ್ಷೇಪಣೆಗಳನ್ನು ಸಲ್ಲಿಸಿದ್ದವು. ಅವುಗಳನ್ನು ಪರಿಗಣಿಸದೇ ಅಂತಿಮ ನಿಯಮಗಳನ್ನು ಪ್ರಕಟಿಸಿದೆ ಎಂದು ಸಿಐಟಿಯು ಅಧ್ಯಕ್ಷ ಮೀನಾಕ್ಷಿ ಸುಂದರಂ, ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮೀ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-51-900095819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.