ಬೆಂಗಳೂರು: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಹಮ್ಮಿಕೊಂಡಿರುವ ರಾಜ್ಯಮಟ್ಟದ ‘ತತ್ವಪದ ವಿಮರ್ಶಾ ಲೇಖನ ಸ್ಪರ್ಧೆ’ಗೆ ಲೇಖನಗಳನ್ನು ಕಳಿಸುವ ಅವಧಿಯನ್ನು ಜುಲೈ 10ರವರೆಗೆ ವಿಸ್ತರಿಸಲಾಗಿದೆ.

18ರಿಂದ 40 ವರ್ಷದೊಳಗಿನವರುಈ ವಿಮರ್ಶಾ ಲೇಖನ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಸ್ಪರ್ಧೆಯ ವಿಷಯ ಹಾಗೂ ಅರ್ಜಿ ನಮೂನೆ https://kanakadasaresearchcenter.karnataka.gov.in/ ನಲ್ಲಿ ಲಭ್ಯವಿದೆ.

ಆಸಕ್ತರು ಯಾವುದಾದರು ಒಂದು ವಿಷಯವನ್ನು ಆಯ್ಕೆ ಮಾಡಿಕೊಂಡು, ವಿಮರ್ಶಾ ಲೇಖನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಸಂಪರ್ಕಕ್ಕೆ: 9743545865

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.