ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಸೌಹಾರ್ದ ಕರ್ನಾಟಕ ಜಂಟಿಯಾಗಿ ಮೇ 30, 31ರಂದು ಜನಮುಖಿ ಸಾಹಿತ್ಯ ಕುರಿತು 200 ಯುವ ಬರಹಗಾರರಿಗೆ ರಾಜ್ಯಮಟ್ಟದ ಕಾರ್ಯಾಗಾರ ಆಯೋಜಿಸಿದೆ.

ಕಬ್ಬನ್ ಉದ್ಯಾನದಲ್ಲಿರುವ ಸಚಿವಾಲಯದ ಕ್ಲಬ್ನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯುವ ಕಾರ್ಯಾಗಾರದಲ್ಲಿ ಸಾಹಿತಿಗಳು ವಿಚಾರ ಮಂಡಿಸಿ, ಯುವ ಬರಹಗಾರರೊಂದಿಗೆ ಸಂವಾದ ನಡೆಸಲಿದ್ದಾರೆ.

₹100 ಶುಲ್ಕ ಪಾವತಿಸಿ ಮೇ 25ರೊಳಗೆ ನೋಂದಣಿ ಮಾಡಿಸಬಹುದು. ಮಾಹಿತಿಗೆ 9449505789, 9632329955 ಸಂಪರ್ಕಿಸುವಂತೆ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.