112ನೇ ಸಂಸ್ಥಾಪನಾ ದಿನಾಚರಣೆ, ಪ್ರಶಸ್ತಿ ಪ್ರದಾನ: ಹಂ.ಪ. ನಾಗರಾಜಯ್ಯ, ಅಧ್ಯಕ್ಷತೆ: ಕೆ.ಎ. ದಯಾನಂದ, ಅತಿಥಿಗಳು: ಆರ್.ಕೆ. ನಲ್ಲೂರು ಪ್ರಸಾದ್, ಮನು ಬಳಿಗಾರ್, ಉಪನ್ಯಾಸ: ಜಗನ್ನಾಥ ಹೇಮಾದ್ರಿ, ಉಪಸ್ಥಿತಿ: ಎಂ.ಜಿ. ನಾಗರಾಜ್, ಎಂ. ಪ್ರಕಾಶಮೂರ್ತಿ, ಪ್ರಶಸ್ತಿ ಸ್ವೀಕರಿಸುವವರು: ಕೆ.ಸಿ. ಶಿವಸ್ವಾಮಿ, ಎಂ. ಜಿತೇಂದ್ರ, ಆಯೋಜನೆ: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸ್ಥಳ: ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 4

ಪ್ರೊ.ಕ.ವೆಂ. ರಾಘವಾಚಾರ್, ಡಿ.ವಿ.ಜಿ., ಪ್ರೊ. ಬಿ.ಎಸ್. ಸಣ್ಣಯ್ಯ, ಡಾ.ಎಂ.ಎಲ್. ಲಲಿತಮ್ಮ ದತ್ತಿ ಉಪನ್ಯಾಸ: ಕುಮಾರಸ್ವಾಮಿ ಬೆಜ್ಜಿಹಳ್ಳಿ, ಅಧ್ಯಕ್ಷತೆ: ಜಿ. ಅಶ್ವತ್ಥನಾರಾಯಣ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5

ಭಜನೆ: ವಿಜಯ ವಿಠಲ ಭಜನಾ ಮಂಡಳಿ, ಧಾರ್ಮಿಕ ಪ್ರವಚನ: ಪ್ರಶಾಂತ ಭಾರ್ಗವಾಚಾರ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್, ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಸುಧೀಂದ್ರನಗರ, ಈಜುಕೊಳದ ಬಡಾವಣೆ, ಸಂಜೆ 6

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.