ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಜೆಸ್ಟಿಕ್: ಬಿಎಂಟಿಸಿ ಬಸ್‌ಗಳ‌ ಮಹಿಳಾ ಸೀಟುಗಳು ಭರ್ತಿ

Published 11 ಜೂನ್ 2023, 9:19 IST
Last Updated 11 ಜೂನ್ 2023, 9:19 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಉಚಿತ ಪ್ರಯಾಣಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಎಲ್ಲ ಬಸ್‌ಗಳ ಮಹಿಳಾ ಸೀಟುಗಳು ಭರ್ತಿಯಾಗಿವೆ.

ದೂರದ ಊರುಗಳ ಪ್ರಯಾಣಕ್ಕೆ ಮಹಿಳೆಯರ ಸಂಖ್ಯೆ ಕಡಿಮೆ ಇದೆ. ಆದರೆ, ನಗರ ಸಾರಿಗೆ ಬಸ್‌ಗಳಲ್ಲಿ‌ ಮಹಿಳೆಯರ‌ ಸಂಚಾರ ಹೆಚ್ಚಿದೆ. ಭಾನುವಾರವಾಗಿದ್ದರಿಂದ ಹಲವರು ಕುಟುಂಬದ ಸಮೇತ ಪ್ರಯಾಣಿಸುತ್ತಿದ್ದಾರೆ.

ಸ್ಥಳೀಯ ಪ್ರದೇಶಗಳ ಬಸ್‌ಗಳು ಪ್ರಯಾಣಿಕರಿಂದ ಭರ್ತಿ ಆಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT