ಸೋಮವಾರ, 15 ಡಿಸೆಂಬರ್ 2025
×
ADVERTISEMENT
ADVERTISEMENT

ಬೆಂಗಳೂರು | ‘ಥಂಪ್!’ ಮ್ಯಾರಥಾನ್: ಚಳಿಯ ನಡುವೆ ಸಂಭ್ರಮದ ಓಟ

ಲೈಫ್ ಈಸ್ ಕಾಲಿಂಗ್ ಸ್ಪೋರ್ಟ್ಸ್‌ ಮ್ಯಾನೇಜ್ಮೆಂಟ್ ಹಮ್ಮಿಕೊಂಡಿದ್ದ ಓಟದಲ್ಲಿ 4,500ಕ್ಕೂ ಅಧಿಕ ಮಂದಿ ಭಾಗಿ
Published : 14 ಡಿಸೆಂಬರ್ 2025, 15:53 IST
Last Updated : 14 ಡಿಸೆಂಬರ್ 2025, 15:53 IST
ಫಾಲೋ ಮಾಡಿ
Comments
ಓಟಕ್ಕೆ ಬೆಂಗಳೂರಿಗರಿಂದ ಉತ್ತಮ ಸ್ಪಂದನೆ ದೊರೆತಿದ್ದು ಸಂತಸವನ್ನುಂಟು ಮಾಡಿದೆ. ಗ್ರಾಮೀಣ ಶಿಕ್ಷಣಕ್ಕೆ ಪ್ರೋತ್ಸಾಹದ ಜತೆಗೆ ಮಕ್ಕಳ ಶಿಕ್ಷಣ ಮತ್ತು ಕ್ರೀಡಾ ಸೌಲಭ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ
ಸುನಿಲ್ ಪಿ.ವಿ. ಲೈಫ್ ಈಸ್ ಕಾಲಿಂಗ್ ಸ್ಪೋರ್ಟ್ಸ್‌ನ ರೇಸ್ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT