ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಬೆಂಗಳೂರು ಟ್ರಾಫಿಕ್‌ಗೆ ಮುಕ್ತಿ ಕಾಣಿಸುತ್ತಾ ಒಆರ್‌ಆರ್?

Published 22 ಅಕ್ಟೋಬರ್ 2023, 6:45 IST
Last Updated 22 ಅಕ್ಟೋಬರ್ 2023, 6:45 IST
ಅಕ್ಷರ ಗಾತ್ರ

ಆಮೆಗತಿಯಲ್ಲಿ ಸಾಗುವ ವಾಹನಗಳ ಸಾಲು.. ರಸ್ತೆ ದಾಟಲು ಪರದಾಡುವ ಜನ, ಕಳೆದ ಒಂದು ವರ್ಷದಿಂದ ನಗರದ ಹೊರವರ್ತುಲ ರಸ್ತೆಗಳಲ್ಲಿ ಕಾಣ ಸಿಗುವ ದಿನ ನಿತ್ಯದ ಗೋಳು. ನೂರಾರು ಐಟಿ– ಬಿಟಿ ಕಂಪನಿಗಳು ಇಲ್ಲಿಯೇ ನೆಲೆ ಕಂಡಿರುವುದು ಒಂದು ಕಾರಣವಾದರೆ, ಮೆಟ್ರೊ ಕಾಮಗಾರಿ ನಡೆಯುತ್ತಿರುವುದು ಎರಡನೇ ಕಾರಣ. ಜೊತೆಗೆ ಜನರಿಗೆ, ಚಾಲಕರಿಗೆ ಅರಿವಿನ ಕೊರತೆಯೂ ದಟ್ಟಣೆ ಹೆಚ್ಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT