ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ ಮೇ 17ರಂದು ಭಾನುವಾರ ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸೆಂಟ್ರಲ್ ಕಾಲೇಜಿನ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೊ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಹಾಗಾಗಿ ಅಂದು ಬೆಳಿಗ್ಗೆ 7ರಿಂದ 9ರವರೆಗೆ ಹೊಸಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ ಮತ್ತು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.

ಈ ಮಾರ್ಗದಲ್ಲಿ ಚಲ್ಲಘಟ್ಟದಿಂದ ವಿಜಯನಗರವರೆಗೆ, ಎಂ.ಜಿ. ರಸ್ತೆಯಿಂದ ವೈಟ್ಫೀಲ್ಡ್ವರೆಗೆ (ಕಾಡುಗೋಡಿ) ಸಂಚಾರ ಎಂದಿನಂತೆ ಇರಲಿದೆ. ಮಾದಾವರ – ರೇಷ್ಮೆ ಸಂಸ್ಥೆ ನಡುವಿನ ಹಸಿರು ಮಾರ್ಗದಲ್ಲಿ ಆರ್.ವಿ. ರಸ್ತೆ – ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-15-618300878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.