ಬೆಂಗಳೂರು: ನಮ್ಮ ಮೆಟ್ರೊ ಹಳದಿ ಮಾರ್ಗದ ಎರಡು ಟರ್ಮಿನಲ್ಗಳಾದ ಆರ್.ವಿ. ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರದಿಂದ ನಾಳೆ (ಸೋಮವಾರ) ಬೆಳಿಗ್ಗೆ 5 ಗಂಟೆಗೆ ಮೆಟ್ರೊ ಸಂಚಾರ ಆರಂಭಗೊಳ್ಳಲಿದೆ.

ಸ್ವಾತಂತ್ರ್ಯೋತ್ಸವ, ವಾರಾಂತ್ಯದಲ್ಲಿ ಪ್ರಯಾಣಿಕನ ಚಲನವಲನ ಗಮನಿಸಿದ್ದು, ಸೋಮವಾರ ವಾಪಸ್ ಬರುವವರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆ.19ರಿಂದ ಎಂದಿನಂತೆ ಬೆಳಿಗ್ಗೆ 6.30ಕ್ಕೆ ದಿನದ ಮೊದಲ ಮೆಟ್ರೊ ಆರಂಭವಾಗಲಿದೆ.

ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಎಂದಿನಂತೆ ಮೆಟ್ರೊ ಸಂಚಾರ ಶುರುವಾಗಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
.ನಮ್ಮ ಮೆಟ್ರೊ ಹಳದಿ ಮಾರ್ಗ: ಬಂತು ನಾಲ್ಕನೇ ರೈಲಿನ ಬೋಗಿಗಳು.Bengaluru Metro | ನಮ್ಮ ಮೆಟ್ರೊ ಹಳದಿ ಮಾರ್ಗ: ಮೊದಲ ದಿನ ಉತ್ತಮ ಸ್ಪಂದನೆ.ಹಳದಿ ಮಾರ್ಗ: ಜನ ದಟ್ಟಣೆ ತಡೆಯಲು ಕ್ರಮ ಕೈಗೊಳ್ಳುವಂತೆ ಸಂಸದ ತೇಜಸ್ವಿ ಸೂರ್ಯ ಪತ್ರ.Bengaluru Metro Yellow Line | ನಮ್ಮ ಮೆಟ್ರೊ ಹಳದಿ ಮಾರ್ಗ: ವೇಳಾಪಟ್ಟಿ ನಿಗದಿ.Bengaluru ಮೆಟ್ರೊ ಹಳದಿ ಮಾರ್ಗ ಉದ್ಘಾಟನೆ: ಆರ್.ವಿ. ರೋಡ್-ಬೊಮ್ಮಸಂದ್ರಕ್ಕೆ ₹60.'ಹಳದಿ ಮಾರ್ಗ'ಕ್ಕೆ ಚಾಲನೆ: ಅಕ್ಕಪಕ್ಕ ಕುಳಿತು ಪ್ರಯಾಣಿಸಿದ ಸಿಎಂ, ಪಿಎಂ, ಡಿಸಿಎಂ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.