ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ಮೆಟ್ರೊ: ಕೆಂಗೇರಿ ಮಾರ್ಗ; ಪರೀಕ್ಷಾರ್ಥ ಸಂಚಾರ ಆರಂಭ

Last Updated 6 ಏಪ್ರಿಲ್ 2021, 10:56 IST
ಅಕ್ಷರ ಗಾತ್ರ

ಬೆಂಗಳೂರು: ‘ನಮ್ಮ ಮೆಟ್ರೊ’ ಎರಡನೇ ಹಂತದ ಮೈಸೂರು ರಸ್ತೆ ವಿಸ್ತರಿತ ಮಾರ್ಗದಲ್ಲಿ ಮಂಗಳವಾರದಿಂದ ಮೆಟ್ರೊ ರೈಲು ಪರೀಕ್ಷಾರ್ಥ ಸಂಚಾರ ಪ್ರಾರಂಭವಾಗಿದೆ.

6.46 ಕಿ.ಮೀ. ಉದ್ದದ ಈ ವಿಸ್ತರಿತ ಮಾರ್ಗ ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿಯವರಿಗೆ ಇದೆ. ಈ ಭಾಗದ ಜನರ ಬಹುದಿನದ ಬೇಡಿಕೆ ಕೆಲವೇ ದಿನಗಳಲ್ಲಿ ಈಡೇರಲಿದೆ. ಈ ಮಾರ್ಗದಲ್ಲಿ ಒಂದು ತಿಂಗಳೊಳಗೆ ವಾಣಿಜ್ಯ ಸಂಚಾರ ಆರಂಭವಾಗಲಿದೆ ಬಿಎಂಆರ್‌ಸಿಎಲ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT