ಬೆಂಗಳೂರು: ಸಾಂಪ್ರದಾಯಿಕವಾದ ಬೀದಿ ದೀಪಗಳನ್ನು ತೆರವುಗೊಳಿಸಿ ಎಲ್ಇಡಿ ಅಳವಡಿಸುವ ಹಾಗೂ ವಿದ್ಯುತ್ ಉಳಿತಾಯ ಕ್ರಮಗಳನ್ನು ಉತ್ತರ ನಗರ ಪಾಲಿಕೆ ಅನುಷ್ಠಾನಗೊಳಿಸಿದೆ.

ಸಾರ್ವಜನಿಕ-ಖಾಸಗಿ ಸಹ ಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 34, 35 ಮತ್ತು 36 ಹೊರತುಪಡಿಸಿ ಎಲ್ಲ ವಾರ್ಡ್ಗಳಲ್ಲಿ ಹಾಲಿ ಇದ್ದ ಬೀದಿ ದೀಪಗಳ ನಿರ್ವಹಣಾ ಗುತ್ತಿಗೆಗಳನ್ನು ಹೊಸ ನಿರ್ವಹಣಾ ಏಜೆನ್ಸಿಗಳಿಗೆ ನೀಡಲಾಗಿದೆ.

ಬೀದಿ ದೀಪಗಳನ್ನು ಅಳವಡಿಸಿರುವ ಗುತ್ತಿಗೆದಾರರೇ ನಿರ್ವಹಿಸಲಿದ್ದು, ಸಾರ್ವಜನಿಕರು ಬೀದಿ ದೀಪಗಳಿಗೆ ಸಂಬಂಧಿಸಿದ ದೂರುಗಳನ್ನು ನೇರವಾಗಿ ಸಂಬಂಧಪಟ್ಟ ಏಜೆನ್ಸಿ ಹಾಗೂ ದೂರು ನಿರ್ವಾಹಕರನ್ನು ಸಂಪರ್ಕಿಸಿ ಸಲ್ಲಿಸಬಹುದಾಗಿದೆ ಎಂದು ಉತ್ತರ ನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.

ದೂರು ಇದ್ದಲ್ಲಿ ಸಂಪರ್ಕಿಸಿ: ಬ್ಯಾಟರಾಯನಪುರ ಹಾಗೂ ಯಲಹಂಕ ಕ್ಷೇತ್ರ ವಾರ್ಡ್: 1 ರಿಂದ 14 ದೂರು ನಿರ್ವಾಹಕ: ಕಾರ್ತಿಕ್ 9900405008

ಪುಲಕೇಶಿನಗರ, ಸರ್ವಜ್ಞನಗರ ಹಾಗೂ ಹೆಬ್ಬಾಳ ಕ್ಷೇತ್ರ ವಾರ್ಡ್: 61 ರಿಂದ 85 ದೂರು ನಿರ್ವಾಹಕರು: ಶಿವರಂಜಿನಿ/ ವಿದ್ಯಾ 7824015785 / 7824015781

ದಾಸರಹಳ್ಳಿ ಕ್ಷೇತ್ರವಾರ್ಡ್: 15 ರಿಂದ 19ದೂರು ನಿರ್ವಾಹಕರು: ಮಂಜುಳಾ/ ರಂಗನಾಥ್ 8951567132/ 9611899159

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-4-276128127

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.