ಬೆಂಗಳೂರು: ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆರಾಜ್ಯದ ವಿವಿಧ ಭಾಗಗಳ 40ಕ್ಕೂ ಹೆಚ್ಚು ಮಠಗಳ ಪೀಠಾಧಿಪತಿಗಳು, ಪಾದ್ರಿಗಳು ಹಾಗೂ ಮೌಲ್ವಿಗಳಿಗೆ ಆಹ್ವಾನ ನೀಡಲಾಗಿದೆ. ನೊಣವಿನಕೆರೆ ಕಾಡಸಿದ್ಧೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗಿ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾಮಠ ಸಿದ್ಧಲಿಂಗ ಸ್ವಾಮೀಜಿ, ಸಿರಿಗೆರೆ ತರಳಬಾಳು ಬೃಹನ್ಮಠ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಆರ್ಟ್ ಆಫ್ ಲಿವಿಂಗ್ ಆಶ್ರಮದ ರವಿಶಂಕರ ಗುರೂಜಿ ಅವರಿಗೆ ಆಹ್ವಾನ ನಿಡಲಾಗಿದೆ.

ಅಲ್ಲದೆ, ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಟ್ಟನಾಯಕನಹಳ್ಳಿ ಗುರು ಗುಂಡೇಶ್ವರ ಬೃಹನ್ಮಠದ ನಂಜಾವಧೂತ ಸ್ವಾಮೀಜಿ, ಮಹಾಬೋಧಿ ಸೊಸೈಟಿಯ ಆನಂದ ಬಿಕ್ಕು, ಬೆಂಗಳೂರು ಕ್ಯಾಥೋಲಿಕ್ ಚರ್ಚ್ನ ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ, ಕಲಬುರಗಿ ದರ್ಗಾ ಹಜರತ್ ಖ್ವಾಜಾ ಬಂದೆ ನವಾಜ್ನ ಹಜರತ್ ಹಫೀಜ್ ಡಾ. ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನ್ ಆಹ್ವಾನ ಪಡೆದ ಪ್ರಮುಖರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-8948605

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.