ಬೆಂಗಳೂರು: ಮದ್ಯಪಾನ ಮಾಡಿ ಹಾಗೂ ಅತಿ ವೇಗದ ವಾಹನ ಚಲಾಯಿಸುವವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜ. 27 ರಿಂದ ಫೆ. 2ರ ವರೆಗೆ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ನಗರದ 50 ಸಂಚಾರ ಪೊಲೀಸ್ ಠಾಣೆಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಕುಡಿದು ವಾಹನ ಚಲಾಯಿಸುವವರ ವಿರುದ್ಧ 800 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. 62,300 ವಾಹನಗಳನ್ನು ತಪಾಸಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.ಸಂಚಾರ ನಿಯಮ ಉಲ್ಲಂಘನೆ: 1,055 ಪ್ರಕರಣ ದಾಖಲು, ₹5.31 ಲಕ್ಷ ದಂಡ ಸಂಗ್ರಹ.
ಅತಿವೇಗದಿಂದ ವಾಹನ ಚಲಾಯಿಸುವವರ ವಿರುದ್ಧ ನಡೆಸಿ ವಿಶೇಷ ಕಾರ್ಯಚರಣೆಯಲ್ಲಿ 228 ಪ್ರಕರಣಗಳನ್ನು ದಾಖಲಿಸಲಾಗಿದ್ದು, ₹ 2.30 ಲಕ್ಷ ದಂಡ ಸಂಗ್ರಹಿಸಲಾಗಿದೆ.

ಈ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
.ಸಂಚಾರ ನಿಯಮ ಉಲ್ಲಂಘನೆ | 11,340 ಪ್ರಕರಣ: ₹69.46 ಲಕ್ಷ ದಂಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.