ಬೆಂಗಳೂರು: ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಪೊಲೀಸ್ಕಾನ್ಸ್ಟೆಬಲ್ಗಳ ವರ್ಗಾವಣೆ ನಿಯಮ ತಿದ್ದುಪಡಿ ಮಾಡಲಾಗಿದ್ದು, ಒಂದು ಸ್ಥಳದಲ್ಲಿ ಕೆಲಸ ಮಾಡುವ ಕನಿಷ್ಠ ಸೇವಾವಧಿಯನ್ನು 5 ವರ್ಷಕ್ಕೆ ಇಳಿಸಲಾಗಿದೆ.

ಈ ಬಗ್ಗೆ ಆಡಳಿತ ವಿಭಾಗದ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ.

‘ಒಂದೇ ಸ್ಥಳದಲ್ಲೇ ಹಲವು ವರ್ಷಗಳಿಂದ ಕಾನ್ಸ್ಟೆಬಲ್ಗಳು ಕೆಲಸ ಮಾಡುತ್ತಿದ್ದರು. ಇದು, ಆಡಳಿತದ ಮೇಲೆ ಪರಿಣಾಮ ಬೀರಿತ್ತು. ಹೀಗಾಗಿ, ಕನಿಷ್ಠ ಸೇವಾ ವಧಿಯನ್ನು 6 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ. ಈ ಹೊಸ ನಿಯಮದನ್ವಯ ಸದ್ಯದಲ್ಲೇ ವರ್ಗಾ ವಣೆಯೂ ಆಗಲಿದೆ’ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಹಿಂದೂ ವೋಟ್ ಬ್ಯಾಂಕ್ ಹಂಚಿಕೊಳ್ಳಲು ಬಿಜೆಪಿ ಬಯಸುತ್ತಿಲ್ಲ: ಉದ್ಧವ್ ಠಾಕ್ರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.