ಬೆಂಗಳೂರು: 66/11 ಕೆ.ವಿ ಬ್ಯಾಟರಾಯನಪುರ ಉಪಕೇಂದ್ರ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ಸೋಮವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 4ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ ಆ್ಯಂಡ್ ಟಿ ಅಪಾರ್ಟ್ಮೆಂಟ್, ಯಶೋಧನಗರ, ಜಕ್ಕೂರು ಪ್ಲಾಂಟೇಷನ್, ಸೆಂಚುರಿ ಅಪಾರ್ಟ್ಮೆಂಟ್ ಬ್ಯಾಟರಾಯನಪುರ, ಸ್ಪಾರ್ಕಲ್ ಒನ್ ಮಾಲ್, ಅಮೃತಹಳ್ಳಿ, ಸಹಕಾರನಗರ ‘ಜಿ’ ಬ್ಲಾಕ್, ಶಬರಿನಗರ, ಕೆನರಾ ಬ್ಯಾಂಕ್ ಲೇಔಟ್, ಧನಲಕ್ಷ್ಮಿ ಲೇಔಟ್, ತಿಂಡ್ಲು ಮುಖ್ಯರಸ್ತೆ, ಸರ್ ಎಂ.ವಿ. ಲೇಔಟ್, ತಿ೦ಡ್ಲು ವಿಲೇಜ್, ಸಪ್ತಗಿರಿ ಲೇಔಟ್, ಜ್ಞಾನೇಶ್ವರಿ ಲೇಔಟ್, ಗುರುದರ್ಶನ ಲೇಔಟ್, ವೆಂಕಟಸ್ವಾಮಪ್ಪ ಲೇಔಟ್, ನಂಜಪ್ಪ ವೃತ್ತ, ಎಲ್ ಆ್ಯಂಡ್ ಜೆ ಎನ್ಕ್ಲೇವ್, ಬಸವ ಸಮಿತಿ ಮತ್ತು ಸುತ್ತಮುತ್ತಲಿನ ಪ್ರದೇಶ

ಮತ್ತಿಕೆರೆ ಸುತ್ತಮುತ್ತ: 66/11 ಕೆ.ವಿ ಮತ್ತಿಕೆರೆ ಉಪಕೇಂದ್ರ ವ್ಯಾಪ್ತಿಯ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿ೦ದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಲೊಟ್ಟೆಗೊಲ್ಲಹಳ್ಳಿ, ಮುನಿಹನುಮಯ್ಯ ಕಾಲೊನಿ, ಆರ್.ಕೆ. ಉದ್ಯಾನ, ಸಂಜೀವಪ್ಪ ಕಾಲೊನಿ, ಎಂಎಲ್ಎ ಲೇಔಟ್, ನೇತಾಜಿ ನಗರ, ಪೈಪ್ ಲೈನ್ ರಸ್ತೆ, ಮತ್ತಿಕೆರೆ, ಮೋಹನ್ ಕುಮಾರ್ ನಗರ, ಜೆ.ಪಿ ಪಾರ್ಕ್, ಅಕ್ಕಿಯಪ್ಪ ಉದ್ಯಾನ, ಬಿ.ಕೆ. ನಗರ, ಎಲ್ಐಸಿ ಕಾಲೊನಿ, ಪಂಪ ನಗರ, ಮತ್ತಿಕೆರೆ, 1ನೇ ಮುಖ್ಯರಸ್ತೆ ಯಶವಂತಪುರ, ಎಚ್ಎಂಟಿ ಲೇಔಟ್, ಎಲ್ಸಿಆರ್ ಶಾಲಾ ರಸ್ತೆ, ಗೋಕುಲ 1ನೇ ಹಂತ, ಗುರುಮೂರ್ತಿ ರೆಡ್ಡಿ ಕಾಲೊನಿ, ಮತ್ತಿಕೆರೆ, ಎಚ್ಎಂಟಿ ಮುಖ್ಯ ರಸ್ತೆ, ಎಂಆರ್ಜೆ ಕಾಲೊನಿ, ಸಂಜೀವಪ್ಪ ಕಾಲೊನಿ, 3ನೇ ಮುಖ್ಯ ರಸ್ತೆ, ಮತ್ತಿಕೆರೆ 2ನೇ ಮುಖ್ಯ ರಸ್ತೆಯಿಂದ 10ನೇ ಮುಖ್ಯ ರಸ್ತೆ, ವಿಆರ್ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೆ.ಪಿ ಪಾರ್ಕ್, ಎಸ್ಬಿಎಂ ಕಾಲೊನಿ, ಬೃಂದಾವನ ನಗರ, ಎಚ್ಎಂಟಿ ಲೇಔಟ್, ಮತ್ತಿಕೆರೆ ಸುತ್ತಮುತ್ತ.