ಬೆಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ದಾಳಿ ನಡೆಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಮಹಿಳೆಯರನ್ನು ಬಂಧಿಸಿದ್ದಾರೆ. ಹೊರ ರಾಜ್ಯದ ಇಬ್ಬರು ಸೇರಿದಂತೆ ನಾಲ್ವರು ಮಹಿಳೆಯರನ್ನು ರಕ್ಷಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಖಚಿತ ಮಾಹಿತಿ ಆಧರಿಸಿ ವಿಜಯನಗರ, ರಾಮಸ್ವಾಮಿಪಾಳ್ಯ ಮುಖ್ಯರಸ್ತೆ, ಕರುಮಾರಿಯಮ್ಮ ದೇವಸ್ಥಾನ ಬಳಿಯೊಂದರ ಮನೆ, ಬಾಣಸವಾಡಿ, ಅಂದ್ರಹಳ್ಳಿ ಮುಖ್ಯರಸ್ತೆ, ವೀರಭದ್ರೇಶ್ವರ ನಗರ, ಬ್ಯಾಡರಹಳ್ಳಿಯಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಲಾಯಿತು. ಮನೆಗಳನ್ನು ಬಾಡಿಗೆಗೆ ಪಡೆದು ಹೊರ ರಾಜ್ಯದ ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಆರೋಪಿಗಳನ್ನು ಬಂಧಿಸಿ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಬಂಧಿತ ಮಹಿಳೆಯರನ್ನು ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಆರೋಪಿಗಳು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬುದು ಗೊತ್ತಾಗಿದೆ’ ಎಂದು ಮೂಲಗಳು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-15-1784512743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.