ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ನಗರದ ಹಲವೆಡೆ ಸಾಧಾರಣ ಮಳೆ

Published 29 ಅಕ್ಟೋಬರ್ 2023, 16:33 IST
Last Updated 29 ಅಕ್ಟೋಬರ್ 2023, 16:33 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹಲವೆಡೆ ಭಾನುವಾರ ಸಂಜೆ ಸಾಧಾರಣ ಮಳೆಯಾಗಿದೆ.

ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇತ್ತು. ನಡುವೆ ಬಿಸಿಲು ಕಾಣಿಸುತ್ತಿತ್ತು. ಸಂಜೆ 5ರಿಂದ 6 ಗಂಟೆಯ ನಡುವೆ ಹಲವು ಪ್ರದೇಶದಲ್ಲಿ ಮಳೆಯಾಗಿದೆ.

ರಾಜಾಜಿನಗರ, ರಾಜರಾಜೇಶ್ವರಿ ನಗರ, ಜಾಲಹಳ್ಳಿ, ವಿದ್ಯಾರಣ್ಯಪುರ, ಯಶವಂತಪುರ, ಕೆಂಗೇರಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಕೊತ್ತನೂರು, ಮಹಾಲಕ್ಷ್ಮಿ ಲೇಔಟ್‌, ಮಲ್ಲೇಶ್ವರ, ಮತ್ತಿಕೆರೆ, ನಂದಿನಿಲೇಔಟ್‌, ಪೀಣ್ಯ, ಹೆಬ್ಬಾಳ, ಕಾಮಾಕ್ಷಿಪಾಳ್ಯದಲ್ಲಿ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT