ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮಳೆ ನೀರು ಬೇರೆಡೆಗೆ ತಿರುಗಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

Last Updated 24 ನವೆಂಬರ್ 2021, 7:55 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಹೆಚ್ಚು ಮಳೆ ಬಂದಾಗ ರಾಜಕಾಲುವೆಗಳಿಂದ ನೀರು ಹೊರ ಹರಿಯುವ ಸಮಸ್ಯೆ, ಅವುಗಳ ರಿಪೇರಿ ಮತ್ತು ಕಾಲುವೆಗಳಿಂದ ನೀರನ್ನು ಬೇರೆಡೆ ತಿರುಗಿಸುವ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಳೆಯಿಂದ ಬಾಧಿತವಾದ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರ ಜತೆ ಮಾತನಾಡಿದರು.

ನಗರದಲ್ಲಿರುವ ರಾಜಕಾಲುವೆಗಳ ಬಗ್ಗೆ ಚರ್ಚೆ ನಡೆಸಿ ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈಗ ಚಾಲ್ತಿಯಲ್ಲಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT