ರಾಜರಾಜೇಶ್ವರಿನಗರದ ಚನ್ನಸಂದ್ರದ ಕೃಷ್ಣ ರೆಸಿಡೆನ್ಸಿ ಬ್ಲಾಕ್–1 ಬಡಾವಣೆಯ ಮುಂಭಾಗದ ರಸ್ತೆಯಲ್ಲಿ ಕಸದ ರಾಶಿ ಬಿದ್ದಿದೆ. ಇದರಿಂದ ಇಡೀ ಪ್ರದೇಶವೇ ಗಬ್ಬೆದ್ದು ನಾರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಬೀದಿ ನಾಯಿಗಳು ಹಾಗೂ ಬೀಡಾಡಿ ದನಗಳು ಕಸದ ರಾಶಿಯನ್ನು ರಸ್ತೆಗೆ ಎಳೆದು ತರುತ್ತಿದ್ದು, ಇದರಿಂದ ಸಂಚಾರ ದಟ್ಟಣೆ ಆಗುತ್ತಿದೆ. ಈ ಬಗ್ಗೆ ಪಾಲಿಕೆಯ ಸಿಬ್ಬಂದಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ.

ಬಸವರಾಜು ಎಂ. ಎನ್., ರಾಜರಾಜೇಶ್ವರಿನಗರ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-4-741656245

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.