ಭೀಮನಕುಪ್ಪೆ–ರಾಮೋಹಳ್ಳಿ ಮಾರ್ಗದಲ್ಲಿ ಮಣ್ಣು ಹಾಕಿ ನಿರ್ಮಿಸುತ್ತಿರುವ ರಸ್ತೆಯಲ್ಲಿ ವಾಹನ ದಟ್ಟಣೆ. ಪ್ರಜಾವಾಣಿ ಚಿತ್ರ: ಎಂ.ಎಸ್.ಮಂಜುನಾಥ್
ಭೀಮನಕುಪ್ಪೆ ಗ್ರಾಮದೊಳಗೆ ವಾಹನಗಳು ಬಾರದಂತೆ ಗ್ರಾಮಸ್ಥರು ಮಣ್ಣು ಸುರಿದಿರುವ ದೃಶ್ಯ
ಪ್ರಜಾವಾಣಿ ಚಿತ್ರ: ಎಂ.ಎಸ್.ಮಂಜುನಾಥ್
ಮಣ್ಣಿನ ರಸ್ತೆಯಲ್ಲಿ ಜಲ್ಲಿ ಸಾಗಿಸುತ್ತಿದ್ದ ಲಾರಿ ಸಿಲುಕಿಕೊಂಡಿದ್ದು ಜೆಸಿಬಿ ಯಂತ್ರದ ಸಹಾಯದೊಂದಿಗೆ ಮೇಲಕ್ಕೆತ್ತಲಾಯಿತು. ಪ್ರಜಾವಾಣಿ ಚಿತ್ರ: ಎಂ.ಎಸ್.ಮಂಜುನಾಥ್
ಭೀಮನಕುಪ್ಪೆ ಮುಖ್ಯರಸ್ತೆ ಬಳಿ ಮಣ್ಣು ಹಾಕಿ ತಾತ್ಕಾಲಿಕವಾಗಿ ರಸ್ತೆ ನಿರ್ಮಿಸಲಾಗುತ್ತಿದೆ.
ಪ್ರಜಾವಾಣಿ ಚಿತ್ರ: ಎಂ.ಎಸ್.ಮಂಜುನಾಥ್