ಬೆಂಗಳೂರು: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2026-27ನೇ ಸಾಲಿನ ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ನಗರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಕೆ.ಗೊಲ್ಲಹಳ್ಳಿ, ಎಚ್.ಗೊಲ್ಲಹಳ್ಳಿ, ಕಗ್ಗಲಿಪುರ, ರಾಮೋಹಳ್ಳಿ, ಚಿಕ್ಕನಹಳ್ಳಿ, ಸುಲಿಕೆರೆ, ಅಗರ ಗ್ರಾಮ ಪಂಚಾಯಿತಿ. ಯಲಹಂಕ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ದೊಡ್ಡಜಾಲ ಗ್ರಾಮ ಪಂಚಾಯಿತಿ. ಪೂರ್ವ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಕೊಡತಿ, ಕಿತ್ತಗನೂರು ಗ್ರಾಮ ಪಂಚಾಯಿತಿಗಳಲ್ಲಿ ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-4-1674629874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.