ಬೆಂಗಳೂರು: ಸ್ವಾಭಿಮಾನಿ ಕರ್ನಾಟಕ ವೇದಿಕೆ ನೀಡುವ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿಗೆ 2025ರಲ್ಲಿ ಪ್ರಕಟಗೊಂಡ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳನ್ನು ಲೇಖಕರು ಮತ್ತು ಪ್ರಕಾಶಕರಿಂದ ಆಹ್ವಾನಿಸಲಾಗಿದೆ.

ಕಥೆ, ಕಾದಂಬರಿ, ಕವಿತೆ, ಮಕ್ಕಳ ಸಾಹಿತ್ಯ, ನಾಟಕ ಕೃತಿ ಕಳುಹಿಸಲು ಅವಕಾಶವಿದೆ. ಆಯ್ಕೆಯಾದ ನಾಲ್ಕು ಪ್ರಕಾರದ, ನಾಲ್ಕು ಕೃತಿಗಳಿಗೆ ತಲಾ ₹5,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ ಎಂದು ವೇದಿಕೆ ಅಧ್ಯಕ್ಷ ದ್ವಾರನಕುಂಟೆ ಪಾತಣ್ಣ ತಿಳಿಸಿದ್ದಾರೆ.

ಪುಸ್ತಕದ ಮೂರು ಪ್ರತಿಗಳನ್ನು ಮೇ 30 ರೊಳಗೆ, ದ್ವಾರನಕುಂಟೆ ಪಾತಣ್ಣ, ಅಧ್ಯಕ್ಷರು, ಸ್ವಾಭಿಮಾನಿ ಕರ್ನಾಟಕ ವೇದಿಕೆ, ನಂ.118, ಹೊಂಬೆಳಕು, 5ನೇ ಕ್ರಾಸ್, ಹೆಚ್.ಎಂ.ಟಿ ಲೇಔಟ್, ನಾಗಸಂದ್ರ ಅಂಚೆ, ಬೆಂಗಳೂರು– 560073 ಇಲ್ಲಿಗೆ ಕಳುಹಿಸುವಂತೆ ಕೋರಲಾಗಿದೆ.ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ: 9686073837

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-4-1099129560

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.