ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು –ಕಲಬುರಗಿ ನಡುವೆ ಸಂಚರಿಸುತ್ತಿದ್ದ ವಿಶೇಷ ಎಕ್ಸ್‌ಪ್ರೆಸ್ ರೈಲು ರದ್ದು

Published 27 ಮೇ 2024, 15:38 IST
Last Updated 27 ಮೇ 2024, 15:38 IST
ಅಕ್ಷರ ಗಾತ್ರ

ಬೆಂಗಳೂರು: ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಿರ್ಬಂಧಗಳ ಕಾರಣದಿಂದಾಗಿ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ 14 ಟ್ರಿಪ್‌ಗಳಿಗೆ ಸಂಚರಿಸುವ (ವಾರಕ್ಕೆ ಮೂರು ಬಾರಿ) ಬೇಸಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಒಂದು ತಿಂಗಳು ರದ್ದುಪಡಿಸಲಾಗಿದೆ.

ಮೇ 29 ರಿಂದ ಜೂನ್ 28 ರವರೆಗೆ ಈ ವಿಶೇಷ ರೈಲುಗಳ ಸಂಚಾರ ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT