ಶಂಕರ ಜಯಂತಿ: ಅತಿಥಿಗಳು: ಜಪಾನಂದಜೀ ಮಹಾರಾಜ, ಪಾವಗಡ ಪ್ರಕಾಶರಾವ್, ಶತಾವಧಾನಿ ಆರ್.ಗಣೇಶ್, ಆರ್.ಕೆ.ಪದ್ಮನಾಭ, ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ, ಉದಯ್ ಬಿ. ಗರುಡಾಚಾರ್, ಡಾ.ಸಿ.ಎನ್. ಅಶ್ವತ್ಥನಾರಾಯಣ, ಆಯೋಜನೆ: ಶಂಕರ ಜಯಂತಿ ಸೇವಾ ಸಮಿತಿ, ಸ್ಥಳ: ಶೃಂಗೇರಿ ಶಂಕರಮಠ, ಶಂಕರಪುರ, ಚಾಮರಾಜಪೇಟೆ, ಬೆಳಿಗ್ಗೆ 9.30ರಿಂದ

ಬಿ.ಬಸವಲಿಂಗಪ್ಪ ಅವರ ಜನ್ಮ ಶತಮಾನೋತ್ಸವದ ಸಮಾರಂಭ: ಉದ್ಘಾಟನೆ: ಮಲ್ಲಿಕಾರ್ಜುನ ಖರ್ಗೆ, ಉಪಸ್ಥಿತಿ: ಸಿದ್ದರಾಮಯ್ಯ, ಬಸವರಾಜ ಹೊರಟ್ಟಿ, ಯು.ಟಿ.ಖಾದರ್, ಅಧ್ಯಕ್ಷತೆ: ಎಚ್.ಕೆ. ಪಾಟೀಲ, ಅತಿಥಿಗಳು: ಡಿ.ಕೆ. ಶಿವಕುಮಾರ್, ಜಿ.ಪರಮೇಶ್ವರ, ಕೆ.ಎಚ್. ಮುನಿಯಪ್ಪ, ಎಚ್.ಸಿ.ಮಹದೇವಪ್ಪ, ಸತೀಶ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಆರ್.ಬಿ.ತಿಮ್ಮಾಪುರ, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಬಿ.ಎಸ್. ಸುರೇಶ್, ಶಿವರಾಜ ಎಸ್. ತಂಗಡಗಿ, ಆಯೋಜನೆ: ಬಿ. ಬಸವಲಿಂಗಪ್ಪನವರ ಜನ್ಮಶತಮಾನೋತ್ಸವ ಆಚರಣಾ ಸಮಿತಿ, ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಳಿಗ್ಗೆ 11

ಜಲಸಂಭ್ರಮ: ಆಯೋಜನೆ: ಸಾರಥಿ, ಸ್ಥಳ: ಸುಚಿತ್ರ ಫಿಲಂ ಸೊಸೈಟಿ, ಬನಶಂಕರಿ ಎರಡನೇ ಹಂತ, ಬೆಳಿಗ್ಗೆ 11

ಎಂ.ಎಸ್.ಮೂರ್ತಿ ಅವರ ‘ಬೌಲ್’ ಪುಸ್ತಕದ ಕುರಿತು ಚರ್ಚೆ: ಭಾಷಣಕಾರರು: ಸುಮಿತ್ರಾಬಾಯಿ, ಎನ್. ವಿದ್ಯಾಶಂಕರ್, ಎಂ.ಕೆ. ಶಂಕರ್, ಅಧ್ಯಕ್ಷತೆ: ವಿಜಯ, ಆಯೋಜನೆ: ಭೂಮಿ, ಸ್ಥಳ: ದಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ.ಪಿ.ವಾಡಿಯಾ ರಸ್ತೆ, ಬಸವನಗುಡಿ, ಸಂಜೆ 4.30

ಆಚಾರ್ಯ ಶಂಕರ ಜಯಂತಿ ‘ತತ್ವಜ್ಞಾನಿಗಳ ದಿನಾಚರಣೆ’, ‘ಹಿರಿಯ ವಿದ್ವಾಂಸರಿಗೆ ಶಂಕರಸೇವಾ’ ಪ್ರಶಸ್ತಿ ಪ್ರದಾನ: ಉಪಸ್ಥಿತಿ: ಶ್ರೀಶಾನಂದ, ಕೆ. ಗೋಪಾಲಯ್ಯ, ಬಿ.ಎಸ್.ರಾಘವೇಂದ್ರ ಭಟ್, ಮಲ್ಹಾರಿ ರಾವ್, ಆಯೋಜನೆ: ಮಹಾಲಕ್ಷ್ಮೀಪುರ ಬ್ರಾಹ್ಮಣ ಸಭಾ, ಸ್ಥಳ: ಶ್ರೀಪ್ರಸನ್ನ ವೀರಾಂಜನೇಯಸ್ವಾಮಿ ದೇವಸ್ಥಾನ, ಮಹಾಲಕ್ಷ್ಮೀಪುರ, ಸಂಜೆ 5

ಆದಿ ಶಂಕರಾಚಾರ್ಯರ ಜಯಂತಿ: ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ.ಶಿವಕುಮಾರ್, ಶಿವರಾಜ ಎಸ್. ತಂಗಡಗಿ, ಅತಿಥಿ: ದಿನೇಶ್ ಗುಂಡೂರಾವ್, ಅಧ್ಯಕ್ಷತೆ: ಉದಯ್ ಬಿ. ಗರುಡಾಚಾರ್, ಉಪನ್ಯಾಸ: ಪಾವಗಡ ಪ್ರಕಾಶರಾವ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 5

88ನೇ ಶ್ರೀರಾಮನವಮಿ ಸಂಗೀತೋತ್ಸವ: ಪ್ರತಿಭಾಕಾಂಕ್ಷಿ ಪ್ರಶಸ್ತಿ ಪ್ರದಾನ, ಕರ್ನಾಟಕ ಸಂಗೀತ ಕಛೇರಿ: ಕೆ.ಎಸ್. ವಿಷ್ಣುದೇವ್, ಎಲ್. ರಾಮಕೃಷ್ಣನ್, ಅರ್ಜುನ್ ಕುಮಾರ್, ಭಾರದ್ವಾಜ್ ಸಥವಲ್ಲಿ, ಆಯೋಜನೆ: ಶ್ರೀರಾಮಸೇವಾ ಮಂಡಳಿ ರಾಮನವಮಿ ಸೆಲೆಬ್ರೇಷನ್ ಟ್ರಸ್ಟ್, ಸ್ಥಳ: ಕೋಟೆ ಪ್ರೌಢಶಾಲೆ ಆವರಣ, ಚಾಮರಾಜಪೇಟೆ, ಸಂಜೆ 5ರಿಂದ

‘ಶ್ರೀನಿವಾಸ ಕಲ್ಯಾಣ’ ಪ್ರವಚನ: ಅಶೋಕಾಚಾರ್ಯ ವಿ. ಜೋಶಿ, ಆಯೋಜನೆ: ಶ್ರೀಮಾರುತಿ ಮಹಾಗಣಪತಿ ಸೇವಾ ಸಂಘ, ಸ್ಥಳ: ಪುಣ್ಯಧಾಮ, ಒಂದನೇ ಬ್ಲಾಕ್, ರಾಜಾಜಿನಗರ, ಸಂಜೆ 6.45

ರಾಜ್ಯಮಟ್ಟದ ಕನ್ನಡ ರಂಗ ಸ್ಪರ್ಧೆ–2026: ‘ಶ್ಮಶಾನ ಕುರುಕ್ಷೇತ್ರಂ’ ನಾಟಕ ಪ್ರದರ್ಶನ: ಪ್ರಸ್ತುತಿ: ಕಲಾರಾಧ್ಯ, ಆಯೋಜನೆ: ರಂಗಾಸ್ಥೆ, ಸ್ಥಳ: ಯುವಪಥ, ಜಯನಗರ ನಾಲ್ಕನೇ ಹಂತ, ಸಂಜೆ 7

‘ಜೀಕೆ ಮಾಸ್ತರರ ಪ್ರಣಯ ಪ್ರಸಂಗ’ ನಾಟಕ ಪ್ರದರ್ಶನ: ರಚನೆ: ಚಂದ್ರಶೇಖರ ಕಂಬಾರ, ನಿರ್ದೇಶನ: ಭಾಸ್ಕರ್ ನೀನಾಸಂ, ಆಯೋಜನೆ: ವಿಶ್ವಪಥ ಕಲಾ ಸಂಗಮ, ಸ್ಥಳ: ರಂಗಶಂಕರ, ಜೆ.ಪಿ. ನಗರ, ಸಂಜೆ 7.30

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.