10ನೇ ರಾಷ್ಟ್ರೀಯ ‘ಟೆಕ್ನೊ’ ಪ್ರದರ್ಶನ: ಅತಿಥಿಗಳು: ರಾಮನಗೌಡ ವಿ. ನಾಡಗೌಡ, ಎಂ.ಮಹಾದೇವ್, ಆರ್. ಕೃಷ್ಣಮೂರ್ತಿ, ಎಸ್. ಶಿವಮಲ್ಲು, ಬಿ.ಎನ್. ಉಮೇಶ್, ಅಧ್ಯಕ್ಷತೆ: ಎಸ್. ಮರಿಸ್ವಾಮಿ, ಆಯೋಜನೆ ಹಾಗೂ ಸ್ಥಳ: ಕ್ರೀಡಾ ಸಂಕೀರ್ಣ ಮತ್ತು ಪಿಎಲ್ಎನ್ ಕ್ರೀಡಾಂಗಣ, ಡಾ. ಅಂಬೇಡ್ಕರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಲ್ಲತ್ತಹಳ್ಳಿ, ಬೆಳಿಗ್ಗೆ 10

ಅಂಬೇಡ್ಕರ್ ಹಬ್ಬ: ಯುವಜನರಿಗಾಗಿ ಅಂಬೇಡ್ಕರ್ ಚರ್ಚೆ, ಆಲೋಚನೆ ಮತ್ತು ಆಚರಣೆ, ಆಯೋಜನೆ ಹಾಗೂ ಸ್ಥಳ: ಸ್ಫೂರ್ತಿಧಾಮ, ಅಂಜನಾನಗರ, ಮಾಗಡಿ ಮುಖ್ಯರಸ್ತೆ,
ಬೆಳಿಗ್ಗೆ 11

88ನೇ ಶ್ರೀರಾಮನವಮಿ ಸಂಗೀತೋತ್ಸವ: ಸಂಗೀತ ಕಛೇರಿ: ಪ್ರದ್ಯುಮ್ನ ಭಟ್ ಮತ್ತು ತಂಡ, ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ಕೃತಿ ಭಟ್, ವಿಠ್ಠಲ್ ರಂಗನ್, ಕೆ.ಯು. ಜಯಚಂದ್ರ ರಾವ್, ಸುಕನ್ಯ ರಾಂಗೋಪಾಲ್, ಆಯೋಜನೆ: ಶ್ರೀರಾಮಸೇವಾ ಮಂಡಳಿ ರಾಮನವಮಿ ಸೆಲೆಬ್ರೇಷನ್ ಟ್ರಸ್ಟ್, ಸ್ಥಳ: ಕೋಟೆ ಪ್ರೌಢಶಾಲೆ ಆವರಣ, ಚಾಮರಾಜಪೇಟೆ, ಸಂಜೆ 5ರಿಂದ

‘ಶ್ರೀಮದ್ರಾಮಾಯಣ’ ಧಾರ್ಮಿಕ ಪ್ರವಚನ: ಕಲ್ಲಾಪುರ ಪವಮಾನಾಚಾರ್ಯ, ಆಯೋಜನೆ: ವೈಯಾಲಿಕಾವಲ್ ಎಕ್ಸ್ಟೆನ್ಶನ್ ಅಸೋಸಿಯೇಷನ್, ಸ್ಥಳ: ಶ್ರೀರಾಮ ಮಂದಿರ, 9ನೇ ಮುಖ್ಯರಸ್ತೆ, 14ನೇ ಅಡ್ಡರಸ್ತೆ, ವೈಯಾಲಿಕಾವಲ್, ಸಂಜೆ 6.30

‘ಸಮಗ್ರ ಮಹಾಭಾರತ’ ಪ್ರವಚನ: ವ್ಯಾಸನಕೆರೆ ಪ್ರಭಂಜನಾಚಾರ್ಯ, ಆಯೋಜನೆ ಹಾಗೂ ಸ್ಥಳ: ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ರಿಗುಪ್ಪೆ ಮುಖ್ಯರಸ್ತೆ, ಸಂಜೆ 6.30

26ನೇ ವರ್ಷದ ಪ್ರವಚನ ವಾಹಿನಿ: ಭಾಗವತದ ಸಂದೇಶ: ಅಶೋಕಾಚಾರ್ಯ ಜೋಶಿ, ಆಯೋಜನೆ ಹಾಗೂ ಸ್ಥಳ: ಸಾಂಸ್ಕೃತಿಕ ಮಂದಿರ, ರಾಗೀಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತ ಮಂಡಳಿ ಟ್ರಸ್ಟ್, ಜಯನಗರ, ಸಂಜೆ 6.30

‘ವರನಟ ಡಾ.ರಾಜಕುಮಾರ್ ಪ್ರಶಸ್ತಿ’ ಪ್ರದಾನ: ಪುರುಷೋತ್ತಮ ಬಿಳಿಮಲೆ, ಅಧ್ಯಕ್ಷತೆ: ಸಾ.ರಾ.ಗೋವಿಂದು, ಪ್ರಶಸ್ತಿ ಪುರಸ್ಕೃತರು: ಗಿರಿಜಾ ಲೋಕೇಶ್, ಅತಿಥಿ: ಕೆ. ಮೋಹನ್ ರಾವ್, ಉಪಸ್ಥಿತಿ: ಸಿ.ಕೆ. ರಾಮೇಗೌಡ, ಪಿ. ಮಲ್ಲಿಕಾರ್ಜುನಪ್ಪ, ಆಯೋಜನೆ: ಕನ್ನಡ ಜನಶಕ್ತಿ ಕೇಂದ್ರ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.ರಸ್ತೆ, ಸಂಜೆ 5.15

33ನೇ ಶ್ರೀರಾಮನವಮಿ ಸಂಗೀತೋತ್ಸವ: ಗಾಯನ: ಆರ್.ಕೆ. ಪದ್ಮನಾಭ, ಪಿಟೀಲು: ಕೇಶವ ಮೋಹನ್ ಕುಮಾರ್, ಮೃದಂಗ: ರೇಣುಕಾ ಪ್ರಸಾದ್, ಖಂಜಿರ: ವ್ಯಾಸ ವಿಠ್ಠಲ, ಆಯೋಜನೆ ಮತ್ತು ಸ್ಥಳ: ಶ್ರೀವಾಣಿ ಕಲಾ ಕೇಂದ್ರ, ಬಸವೇಶ್ವರನಗರ, ಸಂಜೆ 6.30ರಿಂದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.