ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT
ADVERTISEMENT

ಬೆಂಗಳೂರು | ಕಾಮಗಾರಿ ಆಮೆಗತಿ; ಸಂಚಾರ, ಜನಜೀವನ ದುಃಸ್ಥಿತಿ

ಹೊರ ವರ್ತುಲ ರಸ್ತೆಯಿಂದ ನಗರದ ಕೇಂದ್ರ ಭಾಗಕ್ಕೆ ಸಂಪರ್ಕ ಕಲ್ಪಿಸುವ ಮೂರು ರಸ್ತೆಗಳು ಅತಂತ್ರ l ಮಣ್ಣಿನಲ್ಲಿ ಹೂತುಕೊಳ್ಳುವ ವಾಹನಗಳು
Published : 13 ಮೇ 2025, 0:30 IST
Last Updated : 13 ಮೇ 2025, 0:30 IST
ಫಾಲೋ ಮಾಡಿ
Comments
ಕನಕನಗರದಲ್ಲಿರುವ ರೈಲ್ವೆ ಲೆವೆಲ್‌ ಕ್ರಾಸಿಂಗ್‌

ಕನಕನಗರದಲ್ಲಿರುವ ರೈಲ್ವೆ ಲೆವೆಲ್‌ ಕ್ರಾಸಿಂಗ್‌

ನಾಗವಾರ ಮುಖ್ಯರಸ್ತೆ – ಕಾಡುಗೊಂಡನಹಳ್ಳಿಯಲ್ಲಿ ರಸ್ತೆ ಮಣ್ಣುಮಯವಾಗಿದ್ದು, ವಾಹನಗಳು ಸಂಚರಿಸಲು ಸಾಧ್ಯವಿಲ್ಲದಂತಾಗಿದೆ

ನಾಗವಾರ ಮುಖ್ಯರಸ್ತೆ – ಕಾಡುಗೊಂಡನಹಳ್ಳಿಯಲ್ಲಿ ರಸ್ತೆ ಮಣ್ಣುಮಯವಾಗಿದ್ದು, ವಾಹನಗಳು ಸಂಚರಿಸಲು ಸಾಧ್ಯವಿಲ್ಲದಂತಾಗಿದೆ

ಟ್ಯಾನರಿ ರಸ್ತೆಯಲ್ಲಿ ವೆಂಕಟೇಶಪುರ ಮೆಟ್ರೊ ನಿಲ್ದಾಣದ ಜೊತೆಗೆ ವೈಟ್‌ ಟಾಪಿಂಗ್‌, ಚರಂಡಿ ಕಾಮಗಾರಿ ನಡೆಯುತ್ತಿದ್ದು ವಾಹನ ಸಂಚಾರಕ್ಕೆ ಸ್ಥಳವೇ ಇಲ್ಲದಂತಾಗಿದೆ

ಟ್ಯಾನರಿ ರಸ್ತೆಯಲ್ಲಿ ವೆಂಕಟೇಶಪುರ ಮೆಟ್ರೊ ನಿಲ್ದಾಣದ ಜೊತೆಗೆ ವೈಟ್‌ ಟಾಪಿಂಗ್‌, ಚರಂಡಿ ಕಾಮಗಾರಿ ನಡೆಯುತ್ತಿದ್ದು ವಾಹನ ಸಂಚಾರಕ್ಕೆ ಸ್ಥಳವೇ ಇಲ್ಲದಂತಾಗಿದೆ

ಪ್ರಜಾವಾಣಿ ಚಿತ್ರಗಳು: ಎಂ.ಎಸ್.ಮಂಜುನಾಥ್

ಎಚ್ಆರ್‌ಬಿಆರ್‌ ಬಡಾವಣೆಯ 80 ಅಡಿ ರಸ್ತೆಯಲ್ಲಿ ಮಂದಗತಿಯಲ್ಲಿರುವ ವೈಟ್ ಟಾಪಿಂಗ್ ಕಾಮಗಾರಿ

ಎಚ್ಆರ್‌ಬಿಆರ್‌ ಬಡಾವಣೆಯ 80 ಅಡಿ ರಸ್ತೆಯಲ್ಲಿ ಮಂದಗತಿಯಲ್ಲಿರುವ ವೈಟ್ ಟಾಪಿಂಗ್ ಕಾಮಗಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT