ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.11ರಂದು ಟ್ರಿನಿಟಿ–ಎಂ.ಜಿ ರಸ್ತೆ ನಡುವೆ ಎರಡು ತಾಸು ಮೆಟ್ರೊ ಸಂಚಾರ ಸ್ಥಗಿತ

Published 9 ಫೆಬ್ರುವರಿ 2024, 15:25 IST
Last Updated 9 ಫೆಬ್ರುವರಿ 2024, 15:25 IST
ಅಕ್ಷರ ಗಾತ್ರ

ಬೆಂಗಳೂರು: ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲು ಮೆಟ್ರೊ ನೇರಳೆ ಮಾರ್ಗದ ಟ್ರಿನಿಟಿ ನಿಲ್ದಾಣ ಮತ್ತು ಎಂ.ಜಿ. ರಸ್ತೆ ನಡುವೆ ಫೆ.11ರಂದು ಬೆಳಿಗ್ಗೆ 7ರಿಂದ ಬೆಳಿಗ್ಗೆ 9ರ ವರೆಗೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.

ಈ ಅವಧಿಯಲ್ಲಿ ರೈಲುಗಳು ಎಂ.ಜಿ. ರಸ್ತೆ – ಚಲ್ಲಘಟ್ಟ ಹಾಗೂ ಇಂದಿರಾನಗರ – ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ಎಂದಿನಂತೆ ರೈಲು ಸಂಚರಿಸಲಿವೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT