ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಆವರಣದಲ್ಲಿರುವ ಗ್ರಂಥಾಲಯ ವತಿಯಿಂದ ಫೆ.27ರಿಂದ ಮಾರ್ಚ್ 1ರವರೆಗೆ ಪುಸ್ತಕ ಪ್ರದರ್ಶನ ಆಯೋಜಿಸಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯ ಗ್ರಂಥಾಲಯವು ಮೊದಲ ಬಾರಿಗೆ ಈ ಕಾರ್ಯಕ್ರಮ
ವನ್ನು ಆಯೋಜಿಸಿದ್ದು, ಸಾರ್ವಜನಿಕರು ಸಹ ಭಾಗವಹಿಸಬಹುದಾಗಿದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಗ್ರಂಥಾಲಯ ಮತ್ತು ಮಾಹಿತಿ ವಿಭಾಗದ ಪ್ರಾಧ್ಯಾಪಕ ಪ್ರೊ. ರಮೇಶ್ (ಮೊಬೈಲ್: 9481245961 ಅಥವಾ bbramesha@gmail.com) ಅವರನ್ನು ಸಂಪರ್ಕಿಸಬಹುದಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.