ಬೆಂಗಳೂರು: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದಿಂದ ಏಪ್ರಿಲ್ 24 ಶುಕ್ರವಾರದಂದು ಬೆಂಗಳೂರಿನ ಗುರುರಾಜ ಕಲ್ಯಾಣ ಮಂಟಪದಲ್ಲಿ ರಾಜ್ಯಮಟ್ಟದ ಮೂರನೇ ವಧು–ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ. ನಂಜುಂಡಿ, ‘ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಅವರು ಸಮಾವೇಶ ಉದ್ಘಾಟಿಸಲಿದ್ದು, ಪತ್ರಕರ್ತ ಚನ್ನೇಗೌಡ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಭಾಗವಹಿಸುವ ವಧು–ವರರಿಗೆ ಯಾವುದೇ ರೀತಿಯ ಶುಲ್ಕವಿಲ್ಲ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-4-1352023577

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.