ಬೆಂಗಳೂರು: ಮನೆ ಎದುರು ಹಾಗೂ ರಸ್ತೆಬದಿಯಲ್ಲಿ ಸಾರ್ವಜನಿಕರು ನಿಲುಗಡೆ ಮಾಡುತ್ತಿದ್ದ ಬೈಕ್ ಹಾಗೂ ಸ್ಕೂಟರ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಯಲಹಂಕ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿಯ ಅಡಿಗರ ಕಾಲಹಳ್ಳಿಯ ನಿವಾಸಿ ಚಕ್ರವರ್ತಿ (31) ಬಂಧಿತ.

ಆರೋಪಿಯಿಂದ ₹5 ಲಕ್ಷ ಮೌಲ್ಯದ ನಾಲ್ಕು ಸ್ಕೂಟರ್ ಹಾಗೂ ಒಂದು ಬೈಕ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಯಲಹಂಕ ಬಾಗಲೂರು ರಸ್ತೆಯ ಸಪ್ತಗಿರಿ ಲೇಔಟ್ನ ಕಲ್ಪನಾ ನಿಲಯದ ಎದುರು ನಿಲುಗಡೆ ಮಾಡಿದ್ದ ಸ್ಕೂಟರ್ ಅನ್ನು ಆರೋಪಿ ಕಳ್ಳತನ ಮಾಡಿದ್ದ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-15-647238359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.