ಸಿಲ್ಕ್‌ಬೋರ್ಡ್ ಜಂಕ್ಷನ್‌ನಲ್ಲಿ ಮಳೆ ನೀರಿನಲ್ಲೇ ಸಾಗಿದ ವಾಹನಗಳು
ಪ್ರಜಾವಾಣಿ ಚಿತ್ರ: ಪುಷ್ಕರ್ ವಿ.
ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ತುಂಬಿಕೊಂಡಿದ್ದ ಮಳೆ ನೀರನ್ನು ಜೆಸಿಬಿ ಮೂಲಕ ಹೊರ ಹಾಕುತ್ತಿರುವ ದೃಶ್ಯ
ಪ್ರಜಾವಾಣಿ ಚಿತ್ರ: ಪುಷ್ಕರ್ ವಿ.
ಕೋರಮಂಗಲದ 80 ಅಡಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರ ನೆಲಮಹಡಿ ಸಂಪೂರ್ಣ ಜಲಾವೃತವಾಗಿ 100ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ನೀರಿನಲ್ಲಿ ಸಿಲುಕಿದ್ದವು
–ಪ್ರಜಾವಾಣಿ ಚಿತ್ರ:ರಂಜು ಪಿ
ಧಾರಾಕಾರ ಮಳೆಯಿಂದಾಗಿ
ಜಲಾವೃತಗೊಂಡಿರುವ ಸಾಯಿಲೇಔಟ್‌ನ ಮನೆಯಲ್ಲಿ ಸಿಲುಕಿದ್ದ ನಿವಾಸಿಯೊಬ್ಬರನ್ನು ಬಿಬಿಎಂಪಿ ಸಿಬ್ಬಂದಿ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ದರು
ಪ್ರಜಾವಾಣಿ ಚಿತ್ರ: ಬಿ.ಕೆ. ಜನಾರ್ದನ
ಎಚ್‌ಬಿಆರ್ ಲೇಔಟ್‌ನಲ್ಲಿ ರಸ್ತೆ ಜಲಾವೃತಗೊಂಡಿರುವುದು
ಪ್ರಜಾವಾಣಿ ಚಿತ್ರ: ಬಿ.ಕೆ. ಜನಾರ್ದನ