ಮಳೆಯಿಂದ ತೊಂದರೆಗೊಳಗಾದ ಜನರ ಅಹವಾಲು ಆಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರದೇಶಗಳ ವೀಕ್ಷಣೆಗೆ ಬಸ್‌ನಲ್ಲಿ ಹೊರಟಿದ್ದರು.
ರಾಜಕಾಲುವೆಗಳು ಒತ್ತುವರಿಯಾಗಿ ಹೂಳು ತುಂಬಿರುವುದರಿಂದ ತೊಂದರೆಯಾಗಿದೆ. ತೆರವು ಮಾಡಲು ನಗರಪಾಲಿಕೆಗೆ ಸೂಚಿಸಲಾಗಿದೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಸಿಲ್ಕ್ ಬೋರ್ಡ್ ಹೆಬ್ಬಾಳ ಜಂಕ್ಷನ್‌ಗಳಲ್ಲಿ ಮಳೆನೀರು ಹರಿದುಹೋಗುವಂತೆ ದಾರಿ ಮಾಡಲು ರೈಲ್ವೆಯವರಿಗೆ ಕೆಲಸ ವಹಿಸಲಾಗಿದೆ.