ಬೆಂಗಳೂರು:ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ಮೇ 8ರ ಬೆಳಿಗ್ಗೆ 09.30ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವುದು, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು. ದೂರವಾಣಿ: 080-22945119, 080-22229639.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-4-887325307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.