ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಸ್ಕಾಂ–ಗ್ರಾಹಕ ಸಂವಾದ ಇಂದು

Last Updated 20 ಫೆಬ್ರುವರಿ 2021, 5:42 IST
ಅಕ್ಷರ ಗಾತ್ರ

ಬೆಂಗಳೂರು: ಪ್ರತಿ ತಿಂಗಳು ಮೂರನೇ ಶನಿವಾರ ಗ್ರಾಹಕರೊಂದಿಗೆ ಸಂವಾದ ಸಭೆ ನಡೆಸಲು ಬೆಸ್ಕಾಂ ಮುಂದಾಗಿದೆ. ಈ ಬಾರಿಯ ಸಭೆ 20ರಂದು ಹಮ್ಮಿಕೊಳ್ಳಲಾಗಿದ್ದು, ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ ನಡೆಯಲಿದೆ ಎಂದು ಅದು ಹೇಳಿದೆ.

ಬೆಸ್ಕಾಂ ಎಲ್ಲ ಉಪವಿಭಾಗಗಳಲ್ಲಿ ಈ ಸಂವಾದ ಸಭೆ ನಡೆಯಲಿದ್ದು, ವಿದ್ಯುತ್‌ ಪೂರೈಕೆ ಸಂಬಂಧಿಸಿದ ದೂರುಗಳನ್ನು ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬಹುದು ಎಂದು ಬೆಸ್ಕಾಂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT