ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಬೆಸ್ಕಾಂ: ಆ.17ರಂದು ಗ್ರಾಹಕ ಸಂವಾದ ಸಭೆ

Published 14 ಆಗಸ್ಟ್ 2024, 15:37 IST
Last Updated 14 ಆಗಸ್ಟ್ 2024, 15:37 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಇದೇ ಶನಿವಾರ (ಆಗಸ್ಟ್‌ 17) ಮಧ್ಯಾಹ್ನ 3ರಿಂದ 5.30ರವರೆಗೆ ಗ್ರಾಹಕ ಸಂವಾದ ಸಭೆ ಹಮ್ಮಿಕೊಂಡಿದೆ. 

ಬೆಸ್ಕಾಂನ ಎಲ್ಲ ಕಾರ್ಯ ಮತ್ತು ‍ಪಾಲನಾ ವಿಭಾಗಗಳಲ್ಲಿ ನಡೆಯುವ ಈ ಸಭೆಯಲ್ಲಿ ಗ್ರಾಹಕರು ಪಾಲ್ಗೊಂಡು, ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಅಧಿಕಾರಿಗಳ ಜತೆಗೆ ಚರ್ಚಿಸಿ ಪರಿಹರಿಸಿಕೊಳ್ಳಬಹುದು ಎಂದು ಬೆಸ್ಕಾಂ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT