ಶನಿವಾರ, ಜನವರಿ 25, 2020
27 °C

ಬೆಸ್ಕಾಂ ಸಂವಾದ ಸಭೆ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಬೆಸ್ಕಾಂ) ಇದೇ ಶನಿವಾರ ತನ್ನ ಎಲ್ಲ ಉಪವಿಭಾಗಗಳಲ್ಲಿ ಗ್ರಾಹಕ ಸಂವಾದ ಸಭೆ ಹಮ್ಮಿಕೊಂಡಿದೆ. ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ ಸಭೆ ನಡೆಯಲಿದ್ದು, ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ. 

ಪ್ರತಿಕ್ರಿಯಿಸಿ (+)