ಸೋಮವಾರ, ಅಕ್ಟೋಬರ್ 18, 2021
26 °C

ಬಂದ್‌ಗೆ ಹೋಟೆಲ್ ಉದ್ಯಮದ ಬೆಂಬಲವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೆ.27ರಂದು ಭಾರತ ಬಂದ್‌ಗೆ ನೀಡಿರುವ ಕರೆಗೆ ಬೆಂಬಲ ನೀಡುವುದಿಲ್ಲ ಎಂದು ಬೃಹತ್ ಬೆಂಗಳೂರು ಹೋಟೆಲುಗಳ ಸಂಘ ತಿಳಿಸಿದೆ.

‘ರೈತರು ಬೆಳೆಯುವ ತರಕಾರಿ, ಹಣ್ಣು, ದವಸವನ್ನು ಹೋಟೆಲ್‌ ಉದ್ಯಮ ಖರೀದಿಸಿ ರೈತರನ್ನು ಪ್ರೋತ್ಸಾಹಿಸುತ್ತಿದೆ. ಕೋವಿಡ್ ಲಾಕ್‌ಡೌನ್‌ನಿಂದ ಈ ಉದ್ಯಮ ಮೊದಲೇ ಸಂಕಷ್ಟದಲ್ಲಿದ್ದು, ಬಂದ್‌ಗೆ ಸಹಕಾರ ನೀಡುವುದಿಲ್ಲ’ ಎಂದು ಸಂಘದ ಅಧ್ಯಕ್ಷ ಪಿ.ಸಿ. ರಾವ್ ಮತ್ತು ಪ್ರಧಾನ ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.