ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಹಾರದಲ್ಲಿ ಸಿಪಿಐ (ಎಂಎಲ್) ಪಕ್ಷ ಪ್ರಬಲ’

Last Updated 15 ನವೆಂಬರ್ 2020, 20:25 IST
ಅಕ್ಷರ ಗಾತ್ರ

ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಿಪಿಐ (ಎಂಎಲ್) ಪಕ್ಷದ 12 ಅಭ್ಯರ್ಥಿಗಳನ್ನೊಳಗೊಂಡ ಮೈತ್ರಿಕೂಟ ಪ್ರಬಲ ವಿರೋಧ ಪಕ್ಷವಾಗಿ ಹೊರಹೊಮ್ಮಿದ್ದು, ಎನ್‍ಡಿಎ ಸರ್ಕಾರದ ವಿರುದ್ಧ ದನಿ ಎತ್ತಲು ಸಜ್ಜಾಗಿದೆ ಎಂದು ಸಿಪಿಐ (ಎಂಎಲ್) ಲಿಬರೇಷನ್ ಪಕ್ಷದ ಪ್ರಕಟಣೆ ತಿಳಿಸಿದೆ.

‘ಅಲ್ಪ ಬಹುಮತದಿಂದ ಬಿಜೆಪಿ ನೇತೃತ್ವದ ಮೈತ್ರಿಕೂಟ ಮುನ್ನಡೆ ಸಾಧಿಸಿರಬಹುದು. ಆದರೆ, ಇದರಿಂದ ಪ್ರಬಲ ವಿರೋಧ ಪಕ್ಷವೂ ಆಯ್ಕೆಯಾಗಿದೆ. ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಕೂಟವನ್ನು ಬಿಹಾರದ ಜನ ಸ್ವಾಗತಿಸಿದ್ದಾರೆ. ಜನಾದೇಶವನ್ನು ಗಮನಿಸಿದರೆ, ಬಿಹಾರದ ಜನರು ಬದಲಾವಣೆ ಬಯಸಿರುವುದು ಸ್ಪಷ್ಟವಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT