ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್‌ ಕಳವು: ಬಂಧನ

Last Updated 21 ಡಿಸೆಂಬರ್ 2020, 20:49 IST
ಅಕ್ಷರ ಗಾತ್ರ

ಬೆಂಗಳೂರು: ಮನೆ ಮುಂದೆ ನಿಲ್ಲಿಸಿರುತ್ತಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ಸೈಯದ್ ಅರ್ಬಾಜ್ ಎಂಬುವರನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿಯಾದ ಆರೋಪಿ,ನಕಲಿ ಕೀ ಬಳಸಿ ಹಾಗೂ ಬೈಕ್‌ಗಳ ಹ್ಯಾಂಡಲ್ ಲಾಕ್ ಮುರಿದು ಕೃತ್ಯ ಎಸಗುತ್ತಿದ್ದರು. ₹ 2.18 ಲಕ್ಷ ಮೌಲ್ಯದ ನಾಲ್ಕು ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಕೃತ್ಯ ಎಸಗಿದ್ದು ತನಿಖೆಯಿಂದ ತಿಳಿಯಿತು’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT